Sai Teja | ಸಾಯಿತೇಜ ಕಳೆದ 7 ವರ್ಷಗಳ ಡಿಜಿಟಲ್ ಮೀಡಿಯಾ ಅನುಭವ ಹೊಂದಿದ್ದಾರೆ. ಸಾಯಿತೇಜಾ ಅವರು, ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತಂತ್ರಜ್ಞಾನ ಹಾಗೂ ಬಿಸಿನೆಸ್, ಆಟೋಮೊಬೈಲ್ ಕ್ಷೇತ್ರದ ಪತ್ರಿಕೋದ್ಯಮದಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಆನ್‌ಲೈನ್ ಸುದ್ದಿ ಲೋಕದಲ್ಲಿ ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕನ್ನಡ ನ್ಯೂಸ್ ನೆಕ್ಸ್ಟ್‌ನಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ.