ಗ್ಯಾರಂಟಿ ಯೋಜನೆ ಕುರಿತು ಬಿಗ್‌ ಅಪ್‌ಡೇಟ್; ಪ್ರತ್ಯೇಕ ‘ಗ್ಯಾರಂಟಿ’ ಸಚಿವಾಲಯ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯಗೆ ಮನವಿ

Separate Guarantee Ministry in Karnataka: ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಮನ್ವಯಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಪರಿಷತ್ ಸದಸ್ಯರಾದ ದಿನೇಶ್ ಗೂಳಿ ಗೌಡ ಅವರು ಈ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಈ ಪ್ರತ್ಯೇಕ ಸಚಿವಾಲಯ ಕಾರ್ಯನಿರ್ವಹಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.

ಮನವಿಯಲ್ಲಿರುವ ಪ್ರಮುಖ 13 ಬೇಡಿಕೆಗಳು:
2026-27ನೇ ಸಾಲಿನ ಬಜೆಟ್‌ನಲ್ಲಿ ಈ ಕೆಳಗಿನ ಅಂಶಗಳನ್ನು ಸೇರಿಸುವಂತೆ ಅವರು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಮಗ್ರ ಪ್ರಸ್ತಾವನೆ ಸಲ್ಲಿಸಿದ್ದಾರೆ:

Exit mobile version