PUC Result 2025 : ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್ 8 (ನಾಳೆ) ಪ್ರಕಟ : ಫಲಿತಾಂಶಕ್ಕಾಗಿ ಕ್ಲಿಕ್‌ ಮಾಡಿ

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ (PUC Result 2025 ) ನಾಳೆ ( ಎಪ್ರಿಲ್‌ 8ರಂದು ) ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ನಾಳೆ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಕರೆಯಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ನಾಳೆ ಮಧ್ಯಾಹ್ನ 1.30 ರಿಂದಲೇ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್‌ https://karresults.nic.in/ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಮಾರ್ಚ್‌1 ರಿಂದ ಮಾರ್ಚ್‌20ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿಗೆ ಹೋಲಿಸಿದ್ರೆ ಈ ಬಾರಿ ಎರಡು ದಿನಗಳ ಮುಂಚಿತವಾಗಿ ಫಲಿತಾಂಶ ಪ್ರಕಟವಾಗುತ್ತಿದೆ. ವಿದ್ಯಾರ್ಥಿಗಳು

Also Read : ಕರ್ನಾಟಕದಲ್ಲಿ ಬೇಸಿಗೆ ರಜೆ ಯಾವಾಗ ಆರಂಭ : ಈ ಬಾರಿ ಎಷ್ಟು ದಿನ ರಜೆ

PUC Result 2025 : ದ್ವಿತೀಯ ಪಿಯುಸಿ ಫಲಿತಾಂಶ 2025 ಪರಿಶೀಲಿಸುವ ಹಂತ

Also Read : 50 ರೂ. ಹೂಡಿಕೆ ಮಾಡಿ 35 ಲಕ್ಷ ರೂ. ಪಡೆಯಿರಿ : ಅಂಚೆ ಇಲಾಖೆಯ ಗ್ರಾಮ ಸುರಕ್ಷಾ ಯೋಜನೆ

PUC Result 2025 announced Karnataka Tomorrow April 8 in Kannada News

Exit mobile version