ನಮ್ಮ ಮೆಟ್ರೋ ನೇಮಕಾತಿ 2026: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ; ಇಲ್ಲಿ ಅರ್ಜಿ ಸಲ್ಲಿಸಿ

Namma Metro Recruitment 2026: ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಸದ್ಯ ಬಿಎಂಆರ್‌ಸಿಎಲ್ ತನ್ನ ಯೋಜನಾ ವಿಭಾಗದಲ್ಲಿ ಖಾಲಿ ಇರುವ ಚೀಫ್ ಎಂಜಿನಿಯರ್ (Chief Engineer) ಮತ್ತು ಡೆಪ್ಯುಟಿ ಚೀಫ್ ಎಂಜಿನಿಯರ್ (Deputy Chief Engineer) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ ಮತ್ತು ಅರ್ಹತೆ

ಅರ್ಹತಾ ಮಾನದಂಡಗಳು

ವೇತನ ಶ್ರೇಣಿ

ನೇಮಕಗೊಂಡ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಆಕರ್ಷಕ ವೇತನ ಹಾಗೂ ಇತರ ಭತ್ಯೆಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಬಿಎಂಆರ್‌ಸಿಎಲ್ ಕಚೇರಿಗೆ ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು

ಇದು ಉನ್ನತ ಮಟ್ಟದ ಎಂಜಿನಿಯರಿಂಗ್ ಹುದ್ದೆಗಳಾಗಿದ್ದು, ಅನುಭವ ಹೊಂದಿರುವ ಸಿವಿಲ್ ಎಂಜಿನಿಯರ್‌ಗಳಿಗೆ ಸುವರ್ಣ ಅವಕಾಶವಾಗಿದೆ. ಹೆಚ್ಚಿನ ವಿವರಗಳಿಗಾಗಿ ಬಿಎಂಆರ್‌ಸಿಎಲ್ ಅಧಿಕೃತ ಪ್ರಕಟಣೆಯನ್ನು ಗಮನಿಸಿ.

Exit mobile version